ಜ್ಞಾನಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಟಲೀಕರಣ ವಿಧೇಯಕ್ಕೆ ವಿಧಾನಸಭೆಯಲ್ಲಿ ಅನುಮೋದನೆ
ಬೆಂಗಳೂರು: ವಿಧಾನಸಭೆಯಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು ಮಂಡಿಸಿದ 2026 ನೇ ಸಾಲಿನ ಕರ್ನಾಟಕ ಜ್ಞಾನಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಟಲೀಕರಣ ವಿಧೇಯಕವು ಸರ್ವಾನುಮತದಿಂದ […]
