ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ […]
