ಇಂದು ಶಾಸಕರುಗಳ ಜೊತೆ ಸಭೆ ; 102 ತಾಲೂಕುಗಳಲ್ಲಿ ಬರ; ಆಗಸ್ಟ್ ಮಾಸಾಂತ್ಯದೊಳಗೆ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ -ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು: ಪ್ರತಿನಿತ್ಯ ಅನೇಕ ಶಾಸಕರುಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಪ್ರಯತ್ನಿಸುತ್ತಾರೆ. ಆ ಕಾರಣಕ್ಕಾಗಿ ಇಂದು ಮುಖ್ಯಮಂತ್ರಿಗಳು ಶಾಸಕರುಗಳ ಜೊತೆ ಸಭೆ ನಡೆಸಲಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದೆ ಎಂದು ಉಪ […]
