ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಪಾವತಿಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆಗೆ ಚಿಂತನೆ: ಡಾ. ಜಿ. ಪರಮೇಶ್ವರ
ರಾಜ್ಯಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಡಿಸಿಎಂ ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ವಿದ್ಯಾರ್ಥಿವೇತನ ಪಾವತಿಸುವ ಉದ್ದೇಶದಿಂದ ಪ್ರತ್ಯೇಕ ವಿದ್ಯಾರ್ಥಿವೇತನ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ […]
