ಕ್ವಾಂಟಮ್ ಸಿಟಿಗೆ ಹೆಚ್ಚಿನ ಜಾಗ ನೀಡಲು ಸಿಎಂಗೆ ಮನವಿ: ಡಾ. ಅಜಯ್ ಧರ್ಮಸಿಂಗ್
ಬೆಂಗಳೂರು: ಕರ್ನಾಟಕವನ್ನು ಭಾರತದ ಕ್ವಾಂಟಮ್ ತಂತ್ರಜ್ಞಾನ ರಾಜಧಾನಿಯನ್ನಾಗಿ ರೂಪಿಸುವ ಗುರಿಯೊಂದಿಗೆ ಪ್ರಸ್ತಾವಿತ ಕ್ವಾಂಟಮ್ ಸಿಟಿಯನ್ನು ಇನ್ನಷ್ಟು ವಿಸ್ತೃತವಾಗಿ ಅಭಿವೃದ್ಧಿಪಡಿಸಲು ಹೆಚ್ಚುವರಿ ಜಾಗ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿರುವುದಾಗಿ ಸಣ್ಣ […]
