ಕಸ್ತೂರಿನಗರ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
ಬೆಂಗಳೂರು: ಕಸ್ತೂರಿನಗರ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಬೆಂಗಳೂರು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ಹಾಗೂ ಪೂರ್ವ ನಗರ ಪಾಲಿಕೆಗಳ […]
