ಕರಾವಳಿ ಜಿಲ್ಲೆಗಳಿಗೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್
ಬೆಳಗಾವಿ, ಸುವರ್ಣಸೌಧ: ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ […]
