ಸಮಗ್ರ ಸುದ್ದಿ

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು: ಎಂ. ಬಿ. ಪಾಟೀಲ

ಲಂಡನ್: ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದಕ್ಕೆ ಸಂಬಂಧಿಸಿದಂತೆ ಒಂದೇ ಜೇಷ್ಠತಾ ಪಟ್ಟಿ ತಯಾರಿಸಲು ಸಚಿವ ಸಂಪುಟ ಉಪಸಮಿತಿ ಸೂಚನೆ

ಬೆಂಗಳೂರು, ನ.26: ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯನ್ನು ತೋರಿಸುತ್ತಿಲ್ಲ ಎಂದು ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಗೃಹ ಸಚಿವ ಪರಮೇಶ್ವರ

ಮೈಸೂರು: ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ನಿನ್ನೆ ಭೇಟಿ […]

ಸಮಗ್ರ ಸುದ್ದಿ

ರಾಜ್ಯದ 5884 ಅರಿವು ಕೇಂದ್ರಗಳಲ್ಲಿ ಒಂದು ವರ್ಷ ಕಾಲ ಸಂವಿಧಾನ ಜಾಗೃತಿ ‘ಅರಿವು ಯಾತ್ರೆ’ ಅಭಿಯಾನ-ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ನ.26: ‘ಅರಿವು ಯಾತ್ರೆ’ ಅಭಿಯಾನದ ಮೂಲಕ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂವಿಧಾನದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ, ಬಾಂಧವ್ಯ, ನ್ಯಾಯ ಮತ್ತು ಗೌರವಗಳನ್ನು ದೈನಂದಿನ ಜೀವನದಲ್ಲಿ ಬೇರೂರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ […]

ಸಮಗ್ರ ಸುದ್ದಿ

ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಕೆ.ಜೆ.ಜಾರ್ಜ್

ಕೊಪ್ಪಳ, ನ. 26: ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಲಿಂಕ್ ಲೈನ್‌ಗಳನ್ನು ಸ್ಥಾಪಿಸುವ ಮೂಲಕ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. […]

ಸಮಗ್ರ ಸುದ್ದಿ

ಹೂವುಗಳ ಮಾರಾಟ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅಗತ್ಯ: ಡಾ. ಶಾಲಿನಿ ರಜನೀಶ್

ಬೆಂಗಳೂರು, ನ.26: ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಪ್ರಕಟಿಸಿರುವ ಔಷಧಿ ಸಸ್ಯಗಳ ಕೃಷಿ ಕೈಪಿಡಿಯ ಮಾಹಿತಿಯನ್ನು ಕೃಷಿ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು. ಹೂವುಗಳ ಮಾರಾಟಕ್ಕೆ ರೂಪಿಸಲಾಗಿರುವ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು […]

ಸಮಗ್ರ ಸುದ್ದಿ

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿ.ಎಂ‌.ಸಿದ್ದರಾಮಯ್ಯ

ಬೆಂಗಳೂರು ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ […]

ಸಮಗ್ರ ಸುದ್ದಿ

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ […]

ಸಮಗ್ರ ಸುದ್ದಿ

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು, ನ. 25: ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ […]

You cannot copy content of this page