ಸಮಗ್ರ ಸುದ್ದಿ
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು:ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 08: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ […]
