ಬಾಂಬೆ ಸಾರ್ವಜನಿಕ ನ್ಯಾಸ ಕರ್ನಾಟಕ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಅಂಗೀಕಾರ
ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿಂದು ಅಂಗೀಕಾರ ದೊರೆಯಿತು. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಮನವಿ ಮಾಡಿದರು. ಪ್ರಾದೇಶಿಕ ಆಯುಕ್ತರು, […]
