ಗ್ರಾಹಕರನ್ನು ವಂಚನೆ ಮಾಡುವವರಿಗೆ ಕಠಿಣ ಶಿಕ್ಷೆ: ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು: ಗ್ರಾಹಕರನ್ನು ವಂಚನೆ ಮಾಡುವವರಿಗೆ ಪರಿವರ್ತನೆಗೆ ಅವಕಾಶ ನೀಡಬೇಕು. ಅವರು ಬದಲಾಗದಿದ್ದರೆ ಕಠಿಣ ಶಿಕ್ಷೆ ವಿಧಿಸಬೇಕು. ಇದರಿಂದ ಮೋಸ ಹೋಗುವ ಗ್ರಾಹಕರನ್ನು ರಕ್ಷಣೆ ಮಾಡಲು ಸಾಧ್ಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ […]
