ಮೂರು ತಿಂಗಳಿನಲ್ಲಿ 545 ಪಿ.ಎಸ್.ಐ. ಹುದ್ದೆಗಳ ಭರ್ತಿ | ಮನೆ ಮನೆಗೆ ಪೊಲೀಸ್ ಹಾಗೂ ಅಕ್ಕ ಪಡೆ ಯೋಜನೆಗಳಿಂದ ಅಪರಾಧ ಸಂಖ್ಯೆಯಲ್ಲಿ ಇಳಿಕೆ- ಡಾ. ಜಿ. ಪರಮೇಶ್ವರ್
ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದಲ್ಲಿ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‍ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು […]
