ಕೈದಿಗಳ ಉತ್ಪನ್ನಗಳಿಗೆ ಆಕರ್ಷಕ ಪ್ಯಾಕೇಜಿಂಗ್, ಮಾರುಕಟ್ಟೆ ವಿಸ್ತರಣೆಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿಯ 5ನೇ ಸಭೆಯು ಮಂಡಳಿಯ ಅಧ್ಯಕ್ಷರೂ ಆಗಿರುವ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ರಾಜ್ಯದ ಕಾರಾಗೃಹಗಳಲ್ಲಿ […]
