‘ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್ ಗುಪ್ತ
ಬೆಂಗಳೂರು: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (ಇವಿ) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ. […]
