ಸಮಗ್ರ ಸುದ್ದಿ

ಕೆ.ಆರ್. ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಿ: ಮಹೇಶ್ವರ್ ರಾವ್

ಬೆಂಗಳೂರು:ಕೆ.ಆರ್ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆ ರೂಪಿಸುವುದರ ಜೊತೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ವೇಳಾಪಟ್ಟಿಯನ್ನು ಸಿದ್ಧಪಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ […]

ಸಮಗ್ರ ಸುದ್ದಿ

ಇಂದಿನಿಂದ ಡಿಜಿಟಲ್ ಜನಗಣತಿಗೆ ಚಾಲನೆ; ಜನಗಣತಿ-2027 ಅನ್ನು ಯಶಸ್ವಿಗೊಳಿಸುವಂತೆ ಮುಖ್ಯಕಾರ್ಯದರ್ಶಿ ಕರೆ

ಬೆಂಗಳೂರು: ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ಜನಗಣತಿಗೆ ದೇಶಾದ್ಯಂತ ಚಾಲನೆ ದೊರೆತಿದೆ. ಇದು ದೇಶದ 16ನೇ ರಾಷ್ಟ್ರೀಯ ಜನಗಣತಿಯಾಗಿದ್ದು, ಸ್ವಾತಂತ್ರ್ಯಾ ನಂತರದ 8ನೇ ಜನಗಣತಿಯಾಗಿದೆ. ಸಾಂಪ್ರದಾಯಿಕ ಕಾಗದ – ಪೆನ್ನು ಪದ್ಧತಿ ಕೈಬಿಟ್ಟು, […]

ಸಮಗ್ರ ಸುದ್ದಿ

ಕಡತ ವಿಲೇವಾರಿಯಲ್ಲಿ ಕೃಷಿ ಸಚಿವರ ಕಛೇರಿಯಲ್ಲಿ ಶೇ. 100% ಸಾಧನೆ

ಬೆಂಗಳೂರು:ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರ ಕಚೇರಿಯು ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ. ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು […]

ಸಮಗ್ರ ಸುದ್ದಿ

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಸರ್ಕಾರದ ಯೋಜನೆಗಳಿಗೆ ಸ್ಪೂರ್ತಿ | ಕೇಂದ್ರದ ಅಂತ್ಯೋದಯ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ – ಸಚಿವ ಪ್ರಲ್ಹಾದ ಜೋಶಿ

ತುಮಕೂರು: “ಅನ್ನ-ಅಕ್ಷರ-ಆಶ್ರಯ’ ನೀಡಿ ತ್ರಿವಿಧ ದಾಸೋಹಿಯಾದ ಸಿದ್ಧಗಂಗಾ ಶ್ರೀಗಳು ಸರ್ಕಾರದ ಅನೇಕ ಯೋಜನೆಗಳಿಗೆ ಮಹಾನ್ ಸ್ಪೂರ್ತಿಯಾಗಿದ್ದಾರೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಮರಿಸಿದರು. ತುಮಕೂರಿನಲ್ಲಿ ಬುಧವಾರ ಶ್ರೀ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರದಿಂದ ಈವರೆಗೆ 280 ಕೋಟಿ ರೂ. ಹಣ ಬಿಡುಗಡೆ |ಆಧುನಿಕ ಅನುಭವ ಮಂಟಪಕ್ಕೆ ಮತ್ತೆ 55 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಮೂಲ ನೆಲೆಯಾದ ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪಕ್ಕೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಮತ್ತೆ 55 ಕೋಟಿ […]

ಸಮಗ್ರ ಸುದ್ದಿ

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಅತ್ಯುತ್ತಮ ಕಾರ್ಯಕ್ಷಮತೆ ದಾಖಲು| ಒಟ್ಟು ₹9,488 ಕೋಟಿ ಆದಾಯ ಗಳಿಕೆ |53 ರೂಟ್ ಕಿ.ಮೀ. ವಿದ್ಯುದ್ದೀಕರಣ ಕಾಮಗಾರಿ ಪೂರ್ಣ

ಹುಬ್ಬಳ್ಳಿ: 2025–26ನೇ ಆರ್ಥಿಕ ವರ್ಷದಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ, ಆದಾಯ ಉತ್ಪಾದನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿ, ಕಾರ್ಯಕ್ಷಮತೆಯಲ್ಲಿ ಹೊಸ ಧಾಖಲೆಯನ್ನು ಸ್ಥಾಪಿಸಿದೆ. ಈ ಅವಧಿಯಲ್ಲಿ ವಲಯವು […]

ಸಮಗ್ರ ಸುದ್ದಿ

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ರೈಲು ಓಡಿಸಲು ಕೋರಿಕೆ|ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ವೈಷ್ಣವ್, ಸೋಮಣ್ಣಗೆ ಎಂ‌.ಬಿ. ಪಾಟೀಲ ಪತ್ರ

ಬೆಂಗಳೂರು: ಆಲಮಟ್ಟಿ-ವಂದಾಲ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ […]

ಸಮಗ್ರ ಸುದ್ದಿ

ಡಾ.ಶ್ರೀ.ಶಿವಕುಮಾರ ಸ್ವಾಮೀಜಿ 19ನೇ ಜಯಂತೋತ್ಸವ: ಸಮಾಜದಲ್ಲಿ ಮೌಲ್ಯಗಳನ್ನು ಬಿತ್ತಿದ ಮಹನೀಯರು

ತುಮಕೂರು:ಹಸಿದವರಿಗೆ ಆಹಾರ, ಜಿಜ್ಞಾಸುಗಳಿಗೆ ಜ್ಞಾನ ಮತ್ತು ಸಮಾಜಕ್ಕೆ ಮೌಲ್ಯಗಳನ್ನು ಒದಗಿಸುವುದರಲ್ಲಿ ನಿಜವಾದ ಆಧ್ಯಾತ್ಮಿಕತೆ ಅಡಗಿದೆ ಎಂಬುದನ್ನು ಪ್ರದರ್ಶಿಸಿದವರು ಡಾ.ಶ್ರೀ.ಶಿವಕುಮಾರ ಸ್ವಾಮೀಜಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ 119ನೇ […]

ಸಮಗ್ರ ಸುದ್ದಿ

ಬೆಂಗಳೂರು ನಗರ ಸಂಚಾರ ದಟ್ಟಣೆ ಸುಧಾರಿಸಲು ಅಧ್ಯಯನ: ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ, ಐಆರ್‌ಟಿಇ ಹಾಗೂ ಡಿಯಾಜಿಯೋ ಸಹಭಾಗಿತ್ವ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ರಸ್ತೆ ಸುರಕ್ಷತಾ ಸವಾಲನ್ನು ಸುಧಾರಿಸುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ, ರಸ್ತೆ ಸಂಚಾರ ಶಿಕ್ಷಣ ಸಂಸ್ಥೆ (ಐಆರ್‌ಟಿಇ) ಹಾಗೂ ಡಿಯಾಜಿಯೋ ಇಂಡಿಯಾ ಸಹಯೋಗದಲ್ಲಿ ಪ್ರಮುಖ […]

ಸಮಗ್ರ ಸುದ್ದಿ

ಹೊರಗುತ್ತಿಗೆ ಆಧಾರಿತ ಸೇವೆ: ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಸ್ಪಷ್ಟನೆ

ಬೆಂಗಳೂರು:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಯ ಸೇವೆಯನ್ನು ಮುಂದುವರೆಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕೃತ ಜ್ಞಾಪನದ ಮಾದರಿಯಲ್ಲಿ, ನಕಲಿಯಾಗಿ ಸಂ.ಆಇ/ಸೇನಿ/08/2026 ದಿನಾಂಕ:24-03-2026 ಸಂಖ್ಯೆಯಲ್ಲಿ ಅನಧಿಕೃತವಾಗಿ ಸೃಷ್ಟಿಸಿ ಸಾಮಾಜಿಕ ಜಾಲತಾಣಗಲ್ಲಿ ಹರಿಬಿಟ್ಟಿದ್ದಾರೆ. ಕೆಲವು ಮಾಧ್ಯಮಗಳು, […]

You cannot copy content of this page