ಸುಪ್ರೀಂ ಕೋರ್ಟ್ ‘ಸಮಾಧಾನ್ ಸಮಾರೋಹ್’ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೂಚನೆ
ಬೆಂಗಳೂರು: ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್) ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ […]
