ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ|ಲಾಲ್‍ಬಾಗ್‍ನಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ
ಬೆಂಗಳೂರು :ಆಗಸ್ಟ್-2026ರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಸಿದ್ಧ ಲಾಲ್‍ಬಾಗ್ ಸಸ್ಯಶಾಸ್ತ್ರೀಯ ತೋಟದಲ್ಲಿ “ಶ್ರೀ ಗಂಗ ಸಾಮ್ರಾಜ್ಯ ವೈಭವ – ಕರ್ನಾಟಕದ ಮೊಟ್ಟ ಮೊದಲ ರಾಜವಂಶ” ಎಂಬ ವಿಷಯಾಧಾರಿತ 220ನೇ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 06 ರಿಂದ […]
