ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಸಹಕಾರ ಅಗತ್ಯ|ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿರುವ ₹40,000 ಕೋಟಿ ಅನುದಾನವನ್ನು ಕೊಡಿಸುವ ನಿಟ್ಟಿನಲ್ಲಿ ಸಂಸದರು ಶ್ರಮಿಸಬೇಕು- ಡಾ. ಜಿ ಪರಮೇಶ್ವರ
ನವದೆಹಲಿ : ಕೇಂದ್ರ ಸರ್ಕಾರವು ನೀಡಬೇಕಾದ ₹40,000 ಕೋಟಿಗೂ ಹೆಚ್ಚಿನ ಅನುದಾನ ಬಾಕಿ ಉಳಿಸಿಕೊಂಡಿದ್ದು, ರಾಜ್ಯಕ್ಕೆ ಕೊಡಿಸುವ ನಿಟ್ಟಿನಲ್ಲಿ ಎಲ್ಲ ಸಂಸದರು ಶ್ರಮಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು […]
