ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ
ನವದೆಹಲಿ:ಮಂಡ್ಯ ಜನತೆಯ ಸುದೀರ್ಘ ಕಾಲದ ಬೇಡಿಕೆಯಾಗಿದ್ದ ಆಧಾರ್ ಸೇವಾ ಕೇಂದ್ರ ಸ್ಥಾಪನೆಯ ಕನಸು ನನಸಾಗುತ್ತಿದ್ದು, ಶೀಘ್ರವೇ ಈ ಕೇಂದ್ರವನ್ನು ಮಂಡ್ಯದಲ್ಲಿ ಆರಂಭ ಮಾಡುವುದಾಗಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ […]
