ಜಯನಗರದ 42 ರಸ್ತೆಗಳಲ್ಲಿ ಪಾರ್ಕಿಂಗ್ ನೀತಿ ಜಾರಿಗೆ ಕ್ರಮ: ಕೆ.ಎನ್. ರಮೇಶ್ | ಎಚ್.ಎಂ. ತಾಂಬೂರಿನ್ ಅಪಾರ್ಟ್‌ಮೆಂಟ್‌ನಲ್ಲಿ ಜನಗಣತಿ 2026-27ರ ಸ್ವಯಂ ಗಣತಿ ಅಭಿಯಾನ ಹಾಗೂ ಸಾರ್ವಜನಿಕ ಕುಂದುಕೊರತೆ ಸಭೆ
ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆ ಜಯನಗರದ 42 ರಸ್ತೆಗಳಲ್ಲಿ ಪಾರ್ಕಿಂಗ್ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಆಯುಕ್ತರಾದ ಕೆ.ಎನ್ ರಮೇಶ್ ತಿಳಿಸಿದರು. ಕನಕಪುರ ರಸ್ತೆಯ ಎಚ್.ಎಂ ತಾಂಬೂರಿನ್ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿ, ನಿವಾಸಿಗಳ ಕ್ಷೇಮಾಭಿವೃದ್ಧಿ […]
