ಬರಪೀಡಿತ ತಾಲ್ಲೂಕುಗಳಲ್ಲಿ ಪ್ರಸ್ತತ ಇರುವ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ ತುಂಬಿಸುವಿಕೆಗೆ ಮೊದಲ ಆದ್ಯತೆ ನೀಡಿ: ಸಚಿವ ಡಾ. ಅಜಯ್ ಧರಂ ಸಿಂಗ್ ಸೂಚನೆ
ಬೆಂಗಳೂರು: ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ನೀರಿನ ಅಗತ್ಯ ಹಾಗೂ ಅಂತರ್ಜಲ ಮರುಪೂರಣಕ್ಕೆ ನೆರವಾಗುವ ನಿಟ್ಟಿನಲ್ಲಿ, ಪ್ರಸ್ತುತ ಇರುವ ಏತ ನೀರಾವರಿ ಯೋಜನೆಗಳು ಹಾಗೂ ಇತರೆ ಲಭ್ಯ ಮೂಲಗಳ ಮೂಲಕ ಸಾಧ್ಯವಿರುವ ಕೆರೆಗಳನ್ನು […]
