ಸಮಗ್ರ ಸುದ್ದಿ

ಪರಿಶಿಷ್ಟರಿಗೆ “ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ”|ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು […]

ಸಮಗ್ರ ಸುದ್ದಿ

ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ |ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ- ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭೈರವೈಕ್ಯ ಬಾಲಗಂಗಾಧರನಾಥಶ್ರೀಗಳ ಗದ್ದುಗೆ ಉದ್ಘಾಟಿಸಲಿರುವ ಅವರು, ನಂತರ […]

ಸಮಗ್ರ ಸುದ್ದಿ

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:“ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿಂದು ಸುದ್ಸಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ […]

ಸಮಗ್ರ ಸುದ್ದಿ

ನಮ್ಮ ಕೈಗೆ ಮತ ಎನ್ನುವ ಅಸ್ತ್ರ ಕೊಟ್ಟವರು ಡಾ.ಬಿ.ಆರ್.ಅಂಬೇಡ್ಕರ್: ಕೆ.ವಿ.ಪ್ರಭಾಕರ್

ಕೋಲಾರ: ಅಂಬೇಡ್ಕರ್ ಅವರ ಸಂವಿಧಾನ ಮತ್ತು ವಿಚಾರಗಳನ್ನು ನಿರಂತರವಾಗಿ ವಿರೋಧಿಸಿಕೊಂಡು ಬರುತ್ತಿರುವವರೇ ಇವತ್ತು ಅಂಬೇಡ್ಕರ್ ಜಯಂತಿ ಆಚರಿಸುತ್ತಿರುವ ಸೋಗಲಾಡಿತನ ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. “ಜೈ ಭೀಮ್-ಜೈ ಭಾರತ್” ಸಂಘಟನೆ […]

ಸಮಗ್ರ ಸುದ್ದಿ

ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ: ಸಿ.ಎಂ | ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ […]

ಸಮಗ್ರ ಸುದ್ದಿ

ಪರಮ್ ಫೌಂಡೇಶನ್‌ನಿಂದ ಏ.17ಕ್ಕೆ ಬೆಂಗಳೂರಿನಲ್ಲಿ ‘ತತ್ವ’ ಭಕ್ತಿ ಫ್ಯೂಷನ್ ಸಂಗೀತ ಸಂಭ್ರಮ | ಸಮಕಾಲೀನ ಶೈಲಿಯಲ್ಲಿ ಆಧ್ಯಾತ್ಮಿಕ ಪರಂಪರೆಯ ಗಾಯನ ಸುಧೆ

ಬೆಂಗಳೂರು: ರಾಜಧಾನಿಯ ಸಂಗೀತ ಪ್ರಿಯರಿಗಾಗಿ ‘ಪರಮ್ ಫೌಂಡೇಶನ್’ ವತಿಯಿಂದ ‘ತತ್ವ’ ಎಂಬ ವಿಶಿಷ್ಟ ಭಕ್ತಿ ಫ್ಯೂಷನ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಪ್ರಸಿದ್ಧ ಚೌಡಯ್ಯ ಸ್ಮಾರಕ ಭವನದಲ್ಲಿ ಏಪ್ರಿಲ್ 17ರಂದು ಸಂಜೆ 6.15ಕ್ಕೆ ಈ […]

ಸಮಗ್ರ ಸುದ್ದಿ

ವಿಶ್ವ ಕ್ವಾಂಟಮ್ ದಿನಾಚರಣೆ: ‘ಕರ್ನಾಟಕ ರಾಜ್ಯ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್’ ಅನಾವರಣ ಕಾರ್ಯಕ್ರಮ

ಬೆಂಗಳೂರು:’ವಿಶ್ವ ಕ್ವಾಂಟಮ್ ದಿನಾಚರಣೆ’ಯ (𝗪𝗼𝗿𝗹𝗱 𝗤𝘂𝗮𝗻𝘁𝘂𝗺 𝗗𝗮𝘆) ಪ್ರಯುಕ್ತ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ತಂತ್ರಜ್ಞಾನ ವಲಯದ ಪ್ರಮುಖ ಮೈಲಿಗಲ್ಲಾದ ‘ಕರ್ನಾಟಕ ರಾಜ್ಯ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್’ ಅನಾವರಣ ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ಕಲಬುರಗಿ ಬಳಿ ಆಧುನಿಕ ಸ್ಪರ್ಷದ ನೂತನ ವಚನ ಮಂಟಪರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಪ್ರಿಯಾಂಕ್‌ ಖರ್ಗೆ ಚರ್ಚೆ

ಬೆಂಗಳೂರು: ಕಲಬುರಗಿ ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಸಿಎಂ ಸಿದ್ದರಾಮಯ್ಯ | ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯಲ್ಲಿ ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ […]

ಸಮಗ್ರ ಸುದ್ದಿ

ಹುಬ್ಬಳ್ಳಿ – ಅಲಿಪುರ್ ದ್ವಾರ್ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

ಬೆಂಗಳೂರು: ಬೇಸಿಗೆಯ ರಜಾ ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಪಶ್ಚಿಮ ಬಂಗಾಳದ ಅಲಿಪುರ್ ದ್ವಾರ್ ನಿಲ್ದಾಣಗಳ ನಡುವೆ, ಬೆಂಗಳೂರಿನ ಎಸ್ಎಂವಿಟಿ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಒಂದು ಟ್ರಿಪ್ ವಿಶೇಷ ಎಕ್ಸ್ […]

You cannot copy content of this page