ಸಮಗ್ರ ಸುದ್ದಿ

ಕೃತಕ ಬುದ್ಧಿಮತ್ತೆಯ ಬದಲಾವಣೆಗಳಿಗೆ ಹೊಂದಿಕೊಂಡು ಸಾಮರ್ಥ್ಯ ವೃದ್ಧಿಸಿಕೊಳ್ಳಿ,: ಐಟಿ ವೃತ್ತಿಪರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಕೃತಕ ಬುದ್ಧಿಮತ್ತೆಯು ಕೈಗಾರಿಕೆಗಳ ಸ್ವರೂಪ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅಗತ್ಯವಿರುವ ಕೌಶಲ್ಯಗಳನ್ನು ವೇಗವಾಗಿ ಬದಲಾಯಿಸುತ್ತಿರುವ ಹಿನ್ನೆಲೆಯಲ್ಲಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವೃತ್ತಿಪರರು ನಿರಂತರವಾಗಿ ಕಲಿಯುತ್ತಾ, ತಮ್ಮ ಸಾಮರ್ಥ್ಯಗಳನ್ನು ವೃದ್ಧಿಸಿಕೊಳ್ಳುತ್ತಾ, ಉದ್ಯಮದ ಬದಲಾಗುತ್ತಿರುವ ಅಗತ್ಯಗಳಿಗೆ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ. ಎಂ. ಸುರೇಶ ಗೆಲುವು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕೆ .ಎಂ. ಸುರೇಶ ಅವರು ಚುನಾಯಿತರಾಗಿದ್ದಾರೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ […]

ಸಮಗ್ರ ಸುದ್ದಿ

ಹಂಪಿ ಸಂರಕ್ಷಣೆಗೆ ಯುನೆಸ್ಕೋ ತಜ್ಞರ ಮೆಚ್ಚುಗೆ; ಡಿಸೆಂಬರ್ ಮಧ್ಯಭಾಗದಲ್ಲಿ ಅಂತಿಮ ವರದಿ ನಿರೀಕ್ಷೆ

ಬೆಂಗಳೂರು:ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಹಂಪಿಯಲ್ಲಿ ಪರಿಶೀಲನೆ ನಡೆಸಿದ ತಜ್ಞರ ತಂಡ, ಸ್ಮಾರಕಗಳ ಒಟ್ಟಾರೆ ಸಂರಕ್ಷಣಾ ಸ್ಥಿತಿ ಹಾಗೂ ರಾಜ್ಯ ಸರ್ಕಾರ, ಭಾರತೀಯ ಪುರಾತತ್ವ ಸಮೀಕ್ಷೆ (ASI) ಮತ್ತು ಇತರೆ ಸಂಸ್ಥೆಗಳ ನಡುವಿನ ಸಮನ್ವಯಕ್ಕೆ […]

ಸಮಗ್ರ ಸುದ್ದಿ

ಬೆಂಗಳೂರು–ಹೊಸೂರು ರೈಲು ಮಾರ್ಗ ದ್ವಿಪಥಿಕರಣ ಕಾಮಗಾರಿಯಲ್ಲಿ ಕೆ-ರೈಡ್ ಮಹತ್ವದ ಸಾಧನೆ | ರಾಷ್ಟ್ರೀಯ ಹೆದ್ದಾರಿ–44ರ ಸಂಚಾರ ಸುಗಮಗೊಳಿಸಲು ಮಹತ್ವದ ಹೆಜ್ಜೆ

ಬೆಂಗಳೂರು: ಬೆಂಗಳೂರು–ಹೊಸೂರು ನಡುವಿನ 48 ಕಿ.ಮೀ. ರೈಲು ಮಾರ್ಗ ದ್ವಿಪಥಿಕರಣ ಕಾಮಗಾರಿಯಲ್ಲಿ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮಹತ್ವದ ಸಾಧನೆ ಮಾಡಿದೆ. ಚಂದಾಪುರ ಬಳಿ ರಾಷ್ಟ್ರೀಯ ಹೆದ್ದಾರಿ–44ರ ಮೇಲಿನ ರೈಲ್ವೆ ಸೇತುವೆಗೆ […]

ಸಮಗ್ರ ಸುದ್ದಿ

2027ರ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ: ಸಿಎಂ ಡಿ ಕೆ ಶಿವಕುಮಾರ್ ಆಹ್ವಾನ | ಸ್ವಿಟ್ಜರ್‌ಲ್ಯಾಂಡ್ ರಾಯಭಾರಿ ಶ್ರೀಮತಿ ಮಾಯಾ ಟಿಫಾಸಿ ಜತೆ ಸಿಎಂ ಚರ್ಚೆ

ಬೆಂಗಳೂರು:ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2027ರಲ್ಲಿ ಪಾಲುದಾರ ದೇಶವಾಗಿ ಭಾಗವಹಿಸಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ವಿಟ್ಜರ್‌ಲ್ಯಾಂಡ್ ಗೆ ಆಹ್ವಾನ ನೀಡಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ […]

ಸಮಗ್ರ ಸುದ್ದಿ

ಬಸವಜಯಂತಿ ಹೊತ್ತಿಗೆ ಆಧುನಿಕ ಅನುಭವಮಂಪಟ ಪೂರ್ಣ:ಈಶ್ವರ ಖಂಡ್ರೆ

ಕೆ.ಆರ್.ನಗರ: ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿ ಬರುವ ಬಸವಜಯಂತಿಯ ವೇಳೆಗೆ ಪೂರ್ಣವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ […]

ಸಮಗ್ರ ಸುದ್ದಿ

ಕಸ ವಿಲೇವಾರಿ: 27 ವಿಧಾನಸಭಾ ಕ್ಷೇತ್ರಗಳನ್ನು 33 ಪ್ಯಾಕೇಜ್ಗಳನ್ನಾಗಿ ವಿಭಾಗಿಸಿ ನೂತನ ಟೆಂಡರ್: ಕೃಷ್ಣ ಭೈರೇಗೌಡ

ಬೆಂಗಳೂರು: ನಗರದಾದ್ಯಂತ ತ್ಯಾಜ್ಯ ವಿಲೇವಾರಿಯನ್ನು ಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಿರ್ವಹಿಸುವ ಉದ್ದೇಶದಿಂದ ಒಟ್ಟು 27 ವಿಧಾನಸಭಾ ಕ್ಷೇತ್ರಗಳನ್ನು 33 ಪ್ಯಾಕೇಜ್ಗಳನ್ನಾಗಿ ವಿಭಾಗಿಸಿ ನೂತನ ಟೆಂಡರ್ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ […]

ಸಮಗ್ರ ಸುದ್ದಿ

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ: ಸಿಎಂ ಡಿ.ಕೆ. ಶಿವಕುಮಾರ್ | ತಾರತಮ್ಯವಿಲ್ಲದೆ ಎಲ್ಲಾ ಕ್ಷೇತ್ರಗಳಿಗೆ ಅನುದಾನ

ಬೆಂಗಳೂರು: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು 40 ಕಿ.ಮೀ ಉದ್ದದ ದ್ವಿಪಥ ಸುರಂಗ ಮಾರ್ಗ, 120 ಕಿ.ಮೀ ಉದ್ದದ ಎತ್ತರಿಸಿದ ಕಾರಿಡಾರ್, 1500 ಕಿ.ಮೀ ಆರ್ಟಿಲರಿ ಮತ್ತು ಸಬ್ ಆರ್ಟಿಲರಿ ರಸ್ತೆಗಳ ಉನ್ನತೀಕರಣ […]

ಸಮಗ್ರ ಸುದ್ದಿ

ಅಮೆಜಾನ್ ಸರಕು ಸಾಗಣೆಗೆ ಅಮೆಜಾನ್ 3000 ಎಲೆಕ್ಟ್ರಿಕ್ ಟ್ರಕ್ ನಿಯೋಜನೆ |ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ದೊಡ್ಡ ಬೂಸ್ಟರ್ : ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ:ಸರಕು ಸಾಗಣಿ ವಲಯದಲ್ಲಿ ಎಲೆಕ್ಟ್ರಿಕ್ ವಾಹನಗಳ ನಿಯೋಜನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಅನೇಕ ಉದ್ಯಮಸ್ನೇಹಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ಸಚಿವ ಹೆಚ್‍.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಮಂಗಳವಾರ ಟಾಟಾ ಮೋಟಾರ್ಸ್ […]

ಸಮಗ್ರ ಸುದ್ದಿ

ಚಿತ್ರದುರ್ಗ ಸಮೀಪ ತಲೆ ಎತ್ತಲಿದೆ ಬುಡಕಟ್ಟು ವಿಶ್ವವಿದ್ಯಾಲಯ:ಸಚಿವ ಟಿ. ರಘುಮೂರ್ತಿ ಘೋಷಣೆ |ವಾಲ್ಮೀಕಿಯವರ ಆದರ್ಶಗಳು ಸದಾ ಪ್ರಸ್ತುತ

ಬೆಂಗಳೂರು: ಬುಡಕಟ್ಟು ಸಮುದಾಯವರ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್‌ ಸರ್ಕಾರ ಸದಾ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಚಿತ್ರದುರ್ಗದ ಸಮೀಪ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ […]

You cannot copy content of this page