ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಭ್ಯರ್ಥಿ ಎ.ಪಿ ರಂಗನಾಥ್ […]
