ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ:ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ […]
