ನ್ಯಾಷನಲ್ ಹೆರಾಲ್ಡ್ ಪ್ರಕರಣ: ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ್
ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ […]
