ಸಮಗ್ರ ಸುದ್ದಿ

ತಿರುಪತಿ ದರ್ಶನಕ್ಕೆ ಶಿಫಾರಸ್ಸು ಪತ್ರಗಳ ಪರಿಗಣಿಸಲು ಮನವಿ-ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ, ಸುವರ್ಣ ವಿಧಾನಸೌಧ : ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಾಜ್ಯದ ಶಾಸಕರುಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಟಿ.ಟಿ.ಡಿಗೆ ಮನವಿ ಸಲ್ಲಿಸಲಾಗಿದೆ. ಎಸ್.ಆರ್.ವಿಶ್ವನಾಥ್ ಅವರು ಇಂದು ವಿಧಾನಸಭೆಯಲ್ಲಿ ಗಮನ […]

ಸಮಗ್ರ ಸುದ್ದಿ

ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ–ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ :ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. […]

ಸಮಗ್ರ ಸುದ್ದಿ

ಕಸ್ತೂರಿನಗರ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ಬೆಂಗಳೂರು: ಕಸ್ತೂರಿನಗರ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಬೆಂಗಳೂರು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ಹಾಗೂ ಪೂರ್ವ ನಗರ ಪಾಲಿಕೆಗಳ […]

ಸಮಗ್ರ ಸುದ್ದಿ

ಸ್ಪಷ್ಟತೆ ಹಾಗೂ ಬದ್ಧತೆಯಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಸುವರ್ಣ ವಿಧಾನಸೌಧ: ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ […]

ಸಮಗ್ರ ಸುದ್ದಿ

ಭೂ ಮಂಜೂರು ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕ್ರಮ – ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ, ಸುವರ್ಣ ವಿಧಾನಸೌಧ: ಬಗರ್ ಹುಕುಂ ಫಾರ್ಮ್ 50-53 ರಲ್ಲಿ ಜಮೀನು ಮಂಜೂರು ಪ್ರಕರಣಗಳಲ್ಲಿ ಪ್ರಾಮಾಣಿಕರು ಹಾಗೂ ಅಮಾಯಕರಿಗೆ ತೊಂದರೆ ನೀಡಲ್ಲ. ಆದರೆ, ಅಕ್ರಮವಾಗಿ ಭೂ ಮಂಜೂರಾತಿ ಪಡೆದ ಲೂಟಿ ಕೋರರು ಹಾಗೂ ಅಕ್ರಮದಲ್ಲಿ […]

ಸಮಗ್ರ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ ಪುರ್ನವಸತಿ ಮತ್ತು ಪುನರ್ ನಿರ್ಮಾಣಕ್ಕೆ ಪರ್ಯಾಯ ನೀತಿ -ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ, ಸುವರ್ಣ ವಿಧಾನಸೌಧ : ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಪರಿಷ್ಕೃತ ಅಂದಾಜು ಮೊತ್ತದ ಅನುಮೋದನೆ ಆದೇಶದಲ್ಲಿ, ಪುರ್ನವಸತಿ ಮತ್ತು ಪುನರ್ ನಿರ್ಮಾಣಕ್ಕಾಗಿ ರೂ.12,516.17 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಪುರ್ನವಸತಿ ಮತ್ತು […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣ| 300 ಎಕರೆ ಭೂಮಿ ಮೀಸಲು – ಸಚಿವ ಬೈರತಿ ಸುರೇಶ್

ಬೆಳಗಾವಿ, ಸುವರ್ಣವಿಧಾನಸೌಧ: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಕೆ.ಶಿವಕುಮಾರ್ ಅವರ […]

ಸಮಗ್ರ ಸುದ್ದಿ

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ, ಸುವರ್ಣ ವಿಧಾನಸೌಧ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಹಳೇ ಪದ್ದತಿಯಲ್ಲಿ ಇ-ಖಾತಾ ನೀಡಲು ವ್ಯವಸ್ಥೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಳಗಾವಿ ಸುವರ್ಣ ವಿಧಾನಸೌಧ : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಮತ್ತು ಹೊಸ ಖಾತೆಗಾಗಿ ಸ್ವೀಕರಿಸಲಾದ ಒಟ್ಟು 31,274 ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಜರುಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ […]

ಸಮಗ್ರ ಸುದ್ದಿ

ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ರೂ. ಪರಿಹಾರ-ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ […]

You cannot copy content of this page