ಸಮಗ್ರ ಸುದ್ದಿ

ಮಂಡ್ಯ ARAI ಪರೀಕ್ಷಾ ಕೇಂದ್ರಕ್ಕೆ ಮೇ ತಿಂಗಳಲ್ಲಿ ಶಿಲಾನ್ಯಾಸ|ಜಾಗ ಬೇಗ ಕೊಟ್ಟರೆ ನಿಗದಿಯಂತೆ ಭೂಮಿಪೂಜೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ಮುಂಬರುವ ಮೇ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

ಸಮಗ್ರ ಸುದ್ದಿ

ನೇತಾಜಿ ಗೌರವಾರ್ಥ “ಆಜಾದ್ ಭಾರತ್” ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ| ಸುಭಾಷ್ ಚಂದ್ರ ಬೋಸ್ ಮರಿ ಮೊಮ್ಮಗಳ ಸಮ್ಮುಖದಲ್ಲಿ ಚಿತ್ರ ವೀಕ್ಷಿಸಿದ ಸಂಸತ್ ಸದಸ್ಯರು, ಸಚಿವಾಲಯದ ಅಧಿಕಾರಿಗಳು

ನವದೆಹಲಿ: ದೇಶಭಕ್ತಿ, ರಾಷ್ಟ್ರೀಯ ಸೇವಾ ಮೌಲ್ಯಗಳಿಗೆ ಸದಾ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ “ಆಜಾದ್ ಭಾರತ್” ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ […]

ಸಮಗ್ರ ಸುದ್ದಿ

ಜಿ.ಬಿ.ಎ ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟ: ಮಹೇಶ್ವರ್ ರಾವ್| 5 ನಗರ ಪಾಲಿಕೆಗಳ ಆಯುಕ್ತರ ಕಛೇರಿಗಳಲ್ಲಿ ಆಕ್ಷೇಪಣೆ & ಸಲಹೆ ನೀಡಲು ಅವಕಾಶ

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟಿಸಿದ್ದು, ಅಧಿಸೂಚನೆ ಪ್ರಕಟವಾದ 30 ದಿನಗಳಲ್ಲಿ ಆಯಾ ನಗರ ಪಾಲಿಕೆಗಳಲ್ಲಿ ಆಕ್ಷೇಪಣೆ ಹಾಗೂ ಸಲಹೆಗಳನ್ನು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ […]

ಸಮಗ್ರ ಸುದ್ದಿ

ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ| 1382.57 ಕೋಟಿ ರೂ. ದಾಖಲೆ ಕರ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯು ರಾಜ್ಯದ 5943 ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹಿಸುವಲ್ಲಿ ಈ ವರ್ಷ ಕಳೆದ ಸಾಲಿಗಿಂತ ಹೆಚ್ಚಿನ ತೆರಿಗೆ ಸಂಗ್ರಹ ಮತ್ತು ಕಂದಾಯ ಕ್ರೋಡೀಕರಣ ಮಾಡುವ ಮೂಲಕ ಸತತವಾಗಿ ಅತ್ಯುತ್ತಮ […]

ಸಮಗ್ರ ಸುದ್ದಿ

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ: ಗೌರವ್ ಗುಪ್ತ| 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿ ಭರ್ತಿ ಮಾಡಲಾಗುತ್ತಿರುವ 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ. ಗುರುವಾರ ನಡೆದ […]

ಸಮಗ್ರ ಸುದ್ದಿ

ಶಾಂತಿ, ಸೌಹಾರ್ದತೆಯ ವಾತಾವರಣ ಸೃಷ್ಟಿಸುವಲ್ಲಿ ಪೊಲೀಸರು ಯಶಸ್ವಿ – ಗೃಹ ಸಚಿವ ಜಿ.ಪರಮೇಶ್ವರ

ಬೆಂಗಳೂರು:ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ಅತ್ಯಂತ ಉತ್ತಮವಾದ ಪೊಲೀಸ್ ವ್ಯವಸ್ಥೆ ಎಂಬ ಬಿರುದಿಗೆ ಪಾತ್ರವಾಗಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ “ಪೊಲೀಸ್ ಧ್ವಜ […]

ಸಮಗ್ರ ಸುದ್ದಿ

ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು:ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ,ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ “ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು […]

ಸಮಗ್ರ ಸುದ್ದಿ

ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಗೆ ಎಐ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆ ಆರಂಭ: ಇತರೆ ಸರ್ಕಾರಿ ಆಸ್ಪತ್ರೆಯಲ್ಲೂ ಈ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಪಿಪಿಪಿ ಮಾದರಿಯಡಿ ಡಯಾಲಿಸಿಸ್ ಸೇವೆಗಳನ್ನು ವಿಸ್ತರಿಸುವಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೃತಕ ಬುದ್ಧಿಮತ್ತೆ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆಯ ಪರಿಚಯದಿಂದ ಚಿಕಿತ್ಸಾ ಗುಣಮಟ್ಟ ಮತ್ತು ರೋಗಿ ಸುರಕ್ಷತೆ ಮತ್ತಷ್ಟು ಬಲವಾಗಲಿದೆ ಎಂದು ಆರೋಗ್ಯ ಸಚಿವ […]

ಸಮಗ್ರ ಸುದ್ದಿ

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ:ಮುಂದಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

ಬೆಂಗಳೂರು:2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ. ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ […]

ಸಮಗ್ರ ಸುದ್ದಿ

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯ| ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ತಡೆಗಟ್ಟಿ: ಸಿ.ಎಂ ಸೂಚನೆ

ಬೆಂಗಳೂರು:ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ […]

You cannot copy content of this page