ಪ್ರದರ್ಶನದ ಪುಷ್ಪಗಳು, ಮರುಬಳಕೆಯ ವಸ್ತುಗಳಾಗಬೇಕು: ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್
ಬೆಂಗಳೂರು, ನ. 27: ಫಲ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿರುವ ಪುಷ್ಪಗಳನ್ನು ತ್ಯಾಜ್ಯ ವಾಗಿಸದೇ ಅವುಗಳನ್ನು ಒಣಗಿಸಿ ಅಥವಾ ಸಂಸ್ಕರಿಸಿ ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ತಯಾರಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚಿಸಿದರು. […]
