ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ : ಪ್ರತಿಪಕ್ಷ ನಾಯಕ ಅಶೋಕ್ ಆಗ್ರಹ | ಅನುದಾನದ ಸದ್ಭಳಕೆಗೆ ನಿಗಾ ಮತ್ತು ಮೌಲ್ಯಮಾಪನ ವಿಶೇಷ ಘಟಕ ಸ್ಥಾಪನೆಗೂ ಅಶೋಕ್ ಒತ್ತಾಯ
ಬೆಂಗಳೂರು : ಮುಂದಿನ ಬಜೆಟ್ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ […]
