ನೀರಾವರಿ ಯೋಜನೆಗಳಿಗೆ ಅನುಮತಿ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಹಕರಿಸಿ: ಪ್ರಧಾನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ
ನವದೆಹಲಿ:ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ […]
