ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನವೆಂಬರ್ 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ […]
