ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ
ಬೆಂಗಳೂರು: ನಗರ ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆಯ ಭಾಗವಾಗಿ, ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಆದೇಶ ಹೊರಡಿಸಲಾಗಿದೆ. […]
