ವಿಕಸಿತ ಭಾರತ 2047ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ದಿಕ್ಸೂಚಿ|ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಆತ್ಮನಿರ್ಭರತೆಯತ್ತ ಮುನ್ನಡೆಯುತ್ತಿದ್ದು, ‘ವಿಕಸಿತ ಭಾರತ 2047’ರ ಗುರಿ ತಲುಪಲು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು […]
