ಸಮಗ್ರ ಸುದ್ದಿ

ಜಲಮಂಡಳಿ ಅಧ್ಯಕ್ಷರ ಫೋನ್-ಇನ್ ಕಾರ್ಯಕ್ರಮ: 28 ದೂರುಗಳ ಸ್ವೀಕಾರ | ಕಾವೇರಿ ಸಂಪರ್ಕ ಹಾಗೂ ಮಳೆನೀರು ಕೊಯ್ಲು ಅಭಿಯಾನಕ್ಕೆ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಖುದ್ದಾಗಿ ‘ಫೋನ್-ಇನ್’ ಕಾರ್ಯಕ್ರಮವನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 28 […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ನ ಕೊರತೆಯಿಲ್ಲ: ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು

ಬೆಂಗಳೂರು:ಕರ್ನಾಟಕ ರಾಜ್ಯದಲ್ಲಿ ಇಂಧನ ಪೂರೈಕೆಯು ಸ್ಥಿರವಾಗಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ನ ಕೊರತೆಯಿಲ್ಲ. ಹಾಗಾಗಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಂದ ಆತಂಕಕ್ಕೆ ಒಳಗಾಗಬಾರದೆಂದು ಇಂಡಿಯನ್ ಆಯಿಲ್ ಕಾಪೆರ್Çರೇಶನ್ ಲಿಮಿಟೆಡ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿದ್ಧಾರ್ಥ […]

ಸಮಗ್ರ ಸುದ್ದಿ

ಇಂದು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ, ವರನಟ ಡಾ.ರಾಜ್ ಕುಮಾರ್ ಜನ್ಮದಿನ

ಬೆಂಗಳೂರು: ಇಂದು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ, ವರನಟ ಸರಸ್ವತಿ ಪುತ್ರ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನ. ಐದು ದಶಕಗಳ ಕಾಲ ಬೆಳ್ಳಿತೆರೆಯನ್ನು ಆಳಿದ ಆ ಮಹಾನ್ ಚೇತನ ಇಂದು ನಮ್ಮೊಂದಿಗಿಲ್ಲದಿದ್ದರೂ, ಪ್ರತಿಯೊಬ್ಬ […]

ಸಮಗ್ರ ಸುದ್ದಿ

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ – ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ […]

ಸಮಗ್ರ ಸುದ್ದಿ

ಅಂಬೇಡ್ಕರ್ ಜೊತೆ ಭಾರತದ ಬದುಕನ್ನು ತೆರೆದಿಡುವ ಕೃತಿ ದಲಿತ ಸೂರ್ಯ – ಎಲ್ ಹನುಮಂತಯ್ಯ

ಕೋಲಾರ: ಭಾರತದ ಧಾರ್ಮಿಕ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ತೆರೆದಿಡುತ್ತಲೇ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜೀವನವನ್ನು ಹೇಳುವ ದಲಿತ ಸೂರ್ಯ ಕೃತಿ ವಾಸ್ತವವಾಗಿ ಭಾರತದ ಬದುಕಿನ ದರ್ಶನ ಮಾಡಿಸುತ್ತದೆ ಎಂದು ಖ್ಯಾತ ಕವಿ, […]

ಸಮಗ್ರ ಸುದ್ದಿ

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ | ಸೇವೆ ಕೋರಿಕೆ/ಕುಂದುಕೊರತೆ ನಿರ್ವಹಿಸುವ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ ಇಂದಿನಿಂದ ಸಕ್ರಿಯ

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ ‘ಹೆಚ್‌ಟಿ ಮಿತ್ರ’ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ ಚಾಲನೆ ನೀಡಿದರು. ಬೆಸ್ಕಾಂ ಕಾರ್ಪೋರೇಟ್‌ ಕಚೇರಿಯಲ್ಲಿ […]

ಸಮಗ್ರ ಸುದ್ದಿ

ಯುವಜನತೆಗೆ ‘ಯುವನಿಧಿ’ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ |ಪದವೀಧರರಿಗೆ ₹3,000, ಡಿಪ್ಲೋಮಾದವರಿಗೆ ₹1,500 ಭತ್ಯೆ

ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ […]

ಸಮಗ್ರ ಸುದ್ದಿ

ಮೈಸೂರು – ಮುಜಾಫರ್‌ಪುರ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

ಮೈಸೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು, ನೈಋತ್ಯ ರೈಲ್ವೆಯು ಮೈಸೂರು ಮತ್ತು ಮುಜಾಫರ್‌ಪುರ ನಡುವೆ ಒಂದು ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಓಡಿಸಲಿದೆ. ರೈಲು ಸಂಖ್ಯೆ 06243 ಮೈಸೂರು – […]

ಸಮಗ್ರ ಸುದ್ದಿ

ಸಾಯಿ ಲೇಔಟ್ ಪ್ರದೇಶದಲ್ಲಿ ಪ್ರವಾಹ ತಡೆಯಲು ಕ್ರಮವಹಿಸಿ : ಮಹೇಶ್ವರ್ ರಾವ್

ಬೆಂಗಳೂರು:ಸಾಯಿ ಲೇಔಟ್ ಪ್ರದೇಶದಲ್ಲಿ ಮಳೆಗಾಲದ ವೇಳೆ ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಸದ ಸಮಸ್ಯೆಗಳ […]

ಸಮಗ್ರ ಸುದ್ದಿ

ವಿದ್ಯಾರ್ಥಿ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಿ: ಪಕ್ಷಾತೀತವಾಗಿ ಒತ್ತಾಯಿಸಿದ ವಿದ್ಯಾರ್ಥಿ ಘಟಕಗಳು |ಲಿಂಗ್ಡೋ ಸಮಿತಿ ವರದಿಯ ಆಧಾರದ ಮೇಲೆ ನಿಯಮಗಳನ್ನು ರೂಪಿಸಲು ಚಿಂತನೆ

ಬೆಂಗಳೂರು: ವಿವಿಧ ರಾಜಕೀಯ ಪಕ್ಷಗಳ ವಿದ್ಯಾರ್ಥಿ ಘಟಕಗಳು ರಾಜಕೀಯ ಭಿನ್ನಾಭಿಪ್ರಾಯ ಮರೆತು ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸಲು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದವು. ತಮ್ಮ ಮಾತೃ ಪಕ್ಷಗಳ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಕರ್ನಾಟಕದ ಪ್ರಮುಖ ರಾಜಕೀಯ […]

You cannot copy content of this page