ಎಲ್ಲ ತಾಲ್ಲೂಕು ಹಾಗೂ ಪ್ರಮುಖ ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಯೋಜನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅಗತ್ಯ ಸೌಲಭ್ಯ, ಆರ್ಥಿಕ ನೆರವು ಮತ್ತು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಗೃಹ, ಮಾಹಿತಿ ಹಾಗೂ […]
