ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ|ಕನ್ನಡಿಗರು, ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದೇ ಸರ್ಕಾರದ ಉದ್ದೇಶ
ಬೆಂಗಳೂರು:ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವೈದೇಹಿ ಆಸ್ಪತ್ರೆ ಬಳಿ […]
