ಏಷ್ಯಾ ಖಂಡದ ಅತಿದೊಡ್ಡ ಸ್ಕಾಡಾ (SCADA) ಕೇಂದ್ರ ಉದ್ಘಾಟನೆಗೆ ಸಜ್ಜು: ಜಲಮಂಡಳಿ ಅಧ್ಯಕ್ಷರಿಂದ ಪರಿಶೀಲನೆ, ಶೀಘ್ರದಲ್ಲೇ ಉಪ ಮುಖ್ಯಮಂತ್ರಿಗಳಿಂದ ಚಾಲನೆ
ಬೆಂಗಳೂರು : ಜಪಾನ್ ನ ಜೈಕಾ (JICA) ಆರ್ಥಿಕ ನೆರವಿನೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಕಾವೇರಿ 5ನೇ ಹಂತದ ಯೋಜನೆಯ ಪ್ರಮುಖ ಭಾಗವಾಗಿರುವ ಅತ್ಯಾಧುನಿಕ ‘ಸಮಗ್ರ ಜಲ ಮತ್ತು ಒಳಚರಂಡಿ ನಿರ್ವಹಣಾ ಕೇಂದ್ರ’ವು (SCADA) ಉದ್ಘಾಟನೆಗೆ ಸಿದ್ಧವಾಗುತ್ತಿದ್ದು, […]
