ಎಸ್.ಎಸ್.ಎಲ್.ಸಿ ಪರೀಕ್ಷೆ-ಕ್ರೈಸ್ ವ್ಯಾಪ್ತಿಯ ವಸತಿ ಶಾಲಾ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ- ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಕ್ರೈಸ್ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟಾರೆ 34,809 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅಪ್ರತಿಮ ಸಾಧನೆ ಮಾಡಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್. ಸಿ. ಮಹದೇವಪ್ಪ […]
