ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿಸಲು ಸೂಚನೆ-ಡಾ.ಶಾಲಿನಿ ರಜನೀಶ್
ಬೆಂಗಳೂರು:ಗ್ರಾಮೀಣ ಭಾಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಳಗಳ ಮುಖಾಂತರ ನೀಡಲಾಗುತ್ತಿರುವ ಕುಡಿಯುವ ನೀರನ್ನು ಆಗಾಗ ಪರೀಕ್ಷೆಗೆ ಒಳಪಡಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಸೂಚನೆ ನೀಡಿದರು. ಇಂದು […]
