ಸಮಗ್ರ ಸುದ್ದಿ

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ಮತಕಳ್ಳತನದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ : ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗೆ ಮತ ಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಮತಕಳ್ಳತನದ ವಿರುದ್ಧ ಭಾನುವಾರ […]

ಸಮಗ್ರ ಸುದ್ದಿ

ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು|ನನ್ನ ಮತ್ತು ಬಸವರಾಜ ಹೊರಟ್ಟಿಯವರ ಸ್ನೇಹ ನಾಲ್ಕು ದಶಕಗಳದ್ದು- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಬಸವರಾಜ ಹೊರಟ್ಟಿಯವರೊಂದಿಗೆ ನಾಲ್ಕು ದಶಕಗಳ ಸ್ನೇಹ ಸಂಬಂಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ಹುಬ್ಬಳ್ಳಿ ಇವರ ವತಿಯಿಂದ […]

ಸಮಗ್ರ ಸುದ್ದಿ

2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ- ಎಂ ಬಿ ಪಾಟೀಲ

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು […]

ಸಮಗ್ರ ಸುದ್ದಿ

ತುಮಕೂರು ಜಿಲ್ಲೆಯ ಪಂಡಿತನಹಳ್ಳಿ ಮತ್ತು ಹೆಗ್ಗೆರೆಯಲ್ಲಿ ರಸ್ತೆ ಮೇಲ್ಸೇತುವೆ ಭೂಮಿ ಪೂಜೆ |ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ – ಸಚಿವ ವಿ.ಸೋಮಣ್ಣ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ , ಒಟ್ಟಾರೆ ಅಭಿವೃದ್ಧಿಗಾಗಿ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಹೇಳಿದರು. ಇಂದು […]

ಸಮಗ್ರ ಸುದ್ದಿ

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ|ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು : ಡಿಸಿಎಂ ಡಿ.ಕೆ.ಶಿವಕುಮಾರ್

ದೇವನಹಳ್ಳಿ: ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೇವನಹಳ್ಳಿಯ ಅಂಬಿಕಾ ಲೇಔಟ್ ನಲ್ಲಿ ಬೆಂಗಳೂರು ಅಂತರರಾಷ್ಟ್ರೀಯ […]

ಸಮಗ್ರ ಸುದ್ದಿ

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂ ಬಿ ಪಾಟೀಲ

ಬೆಂಗಳೂರು: ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರಕಾರವು ಮಂಗಳೂರು ಮತ್ತು ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆಯಲ್ಲಿ ಸುಸಜ್ಜಿತ `ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ. ಉದ್ಯಮಿಗಳು ತಮಗೆ ಎಲ್ಲಿ ಬೇಕೋ […]

ಸಮಗ್ರ ಸುದ್ದಿ

ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ – ಸಿಎಂ ಸಿದ್ದರಾಮಯ್ಯ

ಗದಗ : ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೊ.ಸಿ.ಎನ್. ಆರ್.ರಾವ್ […]

ಸಮಗ್ರ ಸುದ್ದಿ

ಯುನೈಟೆಡ್ ಆಸ್ಪತ್ರೆಯ ಕ್ರಾಂತಿಕಾರಿ ‘ME Care’ ಯೋಜನೆಗೆ ಚಾಲನೆ |ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ, ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ […]

ಸಮಗ್ರ ಸುದ್ದಿ

68.61 ಕೋಟಿ ಮೌಲ್ಯದ  ಸರ್ಕಾರಿ  ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು :  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 68.61 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.01 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ […]

ಸಮಗ್ರ ಸುದ್ದಿ

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ| ಸಚಿವ ಪ್ರಿಯಾಂಕ್ ಖರ್ಗೆ ಹರ್ಷ, ಬದ್ಧತೆಯಿಂದ ಕಾರ್ಯ ನಿರ್ವಹಿಸಲು ಸೂಚನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ […]

You cannot copy content of this page