ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ್ ಕ್ಷೇತ್ರದ ಕುರಿತು ಮಹತ್ವದ ದ್ವಿಪಕ್ಷೀಯ ಚರ್ಚೆ |ರಚನಾತ್ಮಕ ಸಂವಾದ, ಸಹಕಾರ ಮುಂದುವರಿಸಲು ಎರಡು ರಾಷ್ಟ್ರಗಳ ಸಮ್ಮತಿ – ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ: ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೆನಡಾದ […]
