ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು- ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿಯನ್ನು […]
