ಸಮಗ್ರ ಸುದ್ದಿ

ರಾಜ್ಯದ ಮಾವು ಬೆಳೆಗಾರರ ಸಂಕಷ್ಟ; ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್‍.ಡಿ.ಕುಮಾರಸ್ವಾಮಿ| ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ರೈತರಿಗೆ ಬೆಂಬಲ ಬೆಲೆ ನೀಡಲು ಮನವಿ

ಬೆಂಗಳೂರು:ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ […]

ಸಮಗ್ರ ಸುದ್ದಿ

ಎಲೆಕ್ಟ್ರಿಕ್ ವಾಹನೋದ್ಯಮದ ಪೂರಕ ಕೈಗಾರಿಕೆಗಳಿಗೆ ಉತ್ತೇಜನ; ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆ| ಬೃಹತ್ ಉದ್ಯಮಗಳ ಜತೆಗೆ ಪೂರಕ ಉದ್ಯಮಗಳನ್ನು ಬೆಳೆಸುವ ನಿಟ್ಟಿನಲ್ಲಿ ಚರ್ಚೆ

ಬೆಂಗಳೂರು:ಎಲೆಕ್ಟ್ರಿಕ್ ವಾಹನ ವಲಯಕ್ಕೆ ಮತ್ತಷ್ಟು ಶಕ್ತಿ ನೀಡುವುದು, ಬಿಡಿ ಭಾಗಗಳನ್ನು ತಯಾರಿಸುವ ಪೂರಕ ಕೈಗಾರಿಕೆಗಳಿಗೆ ಉತ್ತೇಜನ ಹಾಗೂ ಅಗತ್ಯವಾದ ಮೂಲಸೌಕರ್ಯಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲುವಿಶೇಷ ಲೋಕ್ ಅದಾಲತ್ ಉತ್ತಮ ವೇದಿಕೆ: ಡಾ ಶಾಲಿನಿ ರಜನೀಶ್

ಬೆಂಗಳೂರು :ಭಾರತ ಸರ್ವೋಚ್ಛ ನ್ಯಾಯಾಲಯ ಆಗಸ್ಟ್ 21 ರಿಂದ 23 ರ ವರೆಗೆ ಹಮ್ಮಿಕೊಳ್ಳಲಾಗಿರುವ “ಸಮಾಧಾನ ಸಮರೋಹ” ವಿಶೇಷ ಲೋಕ್ ಅದಾಲತ್ ನಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಬಗೆಹರಿಸಿ ಕೊಳ್ಳಲು ಉತ್ತಮ ಅವಕಾಶವಾಗಿದ್ದು ಪ್ರತಿಯೊಂದು […]

ಸಮಗ್ರ ಸುದ್ದಿ

ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼ ಆರಂಭ | ಹಸಿರು ಹೈಡ್ರೋಜನ್‌ ನವೋದ್ಯಮಕ್ಕೆ ₹100 ಕೋಟಿ ಹಂಚಿಕೆ- ಪ್ರಲ್ಹಾದ್ ಜೋಶಿ

ನವದೆಹಲಿ: ಶುದ್ಧ ಇಂಧನ ಪರಿವರ್ತನೆ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ವಿಶ್ವದಲ್ಲೇ ಅತ್ಯಂತ ಮಹತ್ತರ ಹೆಜ್ಜೆಯಿರಿಸಿದ ಭಾರತ ಇದೀಗ ಹಸಿರು ಹೈಡ್ರೋಜನ್ ವಲಯದಲ್ಲಿ ಪಾರದರ್ಶಕತೆ ಹೆಚ್ಚಿಸಲು ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼಗೆ ಚಾಲನೆ ನೀಡಿದೆ. ದೆಹಲಿಯಲ್ಲಿ […]

ಸಮಗ್ರ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡಿ, ರೈತರ ಬೇಡಿಕೆ ಪರಿಗಣಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು:ಡಿ.ಕೆ.ಶಿವಕುಮಾರ್‌ ಅವರು ಇನ್ನು ಕೇವಲ ಒಂದೂವರೆ ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಆದ್ದರಿಂದ ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಜಾರಿ ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ರೈತರ ಬೇಡಿಕೆಯನ್ನು ಪರಿಗಣಿಸಿ ಈ ಯೋಜನೆ ಕೈ ಬಿಡಬೇಕು ಎಂದು ಪ್ರತಿಪಕ್ಷ […]

ಸಮಗ್ರ ಸುದ್ದಿ

ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಅರ್ಹತೆಯ ಮನ್ನಣೆ ಹಾಗೂ ಆಡಳಿತ ಯಂತ್ರದ ಬಲವರ್ಧನೆ

ಬೆಂಗಳೂರು: ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಿದೆ […]

ಸಮಗ್ರ ಸುದ್ದಿ

ಎಸ್‌ಐಆರ್ ಕುರಿತ ಸ್ವೀಪ್ ಕಾರ್ಯಕ್ರಮಕ್ಕಾಗಿ ಪಾಲಿಕೆವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ: ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತ ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪಾಲಿಕೆವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ […]

ಸಮಗ್ರ ಸುದ್ದಿ

2037ರ ವೇಳೆಗೆ ಬೆಂಗಳೂರು ಜಾಗತಿಕ ಆರ್ಥಿಕ ಶಕ್ತಿಕೇಂದ್ರ – ರೂ. 35 ಲಕ್ಷ ಕೋಟಿಗೂ ಅಧಿಕ ಆರ್ಥಿಕತೆ, 30 ಲಕ್ಷ ಹೊಸ ಉದ್ಯೋಗ ಸೃಷ್ಟಿ ಗುರಿ

​ಬೆಂಗಳೂರು : ಬೆಂಗಳೂರು ಮಹಾನಗರ ಪ್ರದೇಶವನ್ನು (BMR) ಜಾಗತಿಕ ಆರ್ಥಿಕ ಬೆಳವಣಿಗೆಯ ಪ್ರಮುಖ ಕೇಂದ್ರವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರವು ಮಹತ್ತರ ಹೆಜ್ಜೆ ಇಟ್ಟಿದೆ. 2037ರ ವೇಳೆಗೆ ಬೆಂಗಳೂರನ್ನು ನಾವೀನ್ಯತೆ, ಕೃತಕ ಬುದ್ಧಿಮತ್ತೆ (AI), ಸುಧಾರಿತ […]

ಸಮಗ್ರ ಸುದ್ದಿ

2024ರಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಪಟ್ಟಿ ಪ್ರಕಟಿಸಿ:ಈಶ್ವರ ಖಂಡ್ರೆ | ಕೆಪಿಎಸ್.ಸಿ. 150 ಪಿಡಿಓ ನೇಮಕಾತಿ ಶೀಘ್ರ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಕೆಂಪೇಗೌಡ ಜಯಂತಿ: ಬಿಡಿಎಯಿಂದ 15 ಲಕ್ಷ ಗಿಡ ನೆಡುವ ಕಾರ್ಯಕ್ರಮ – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ |224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ 1 ಲಕ್ಷ ಅನುದಾನ

ಬೆಂಗಳೂರು: ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. […]

You cannot copy content of this page