ಸಮಗ್ರ ಸುದ್ದಿ

ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬಿದ ಸಂಭ್ರಮ; ಮೇ 20 ತುಮಕೂರಿನಲ್ಲಿ ಬೃಹತ್ ಸಮಾವೇಶ : ಸಚಿವ ಡಾ: ಜಿ. ಪರಮೇಶ್ವರ

ತುಮಕೂರು: ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ 3 ವರ್ಷ ತುಂಬಲಿದ್ದು, ತುಮಕೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಳ್ಳುವಂತೆ ಗೃಹ ಸಚಿವರು ಹಾಗೂ ಜಿಲ್ಲಾ […]

ಸಮಗ್ರ ಸುದ್ದಿ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್ | ಮೇ 16 ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ’ ಅಭಿಯಾನ’

ಬೆಂಗಳೂರು:”ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ ಐದು […]

ಸಮಗ್ರ ಸುದ್ದಿ

ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಈಶ್ವರ್ ಖಂಡ್ರೆ ಆದೇಶ

ಮದ್ದೂರು: ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ಕಾರ್ಮಿಕರದ್ದು ಬೆವರು, ಶ್ರಮದ ಶ್ರೇಷ್ಠ ಜಾತಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಕಾರ್ಮಿಕರ ಬೆವರು ಈ ದೇಶದ ಅಡಿಪಾಯ

ಬೆಂಗಳೂರು:”ನಾವು ನೀರಿನಲ್ಲಿ ಸ್ನಾನ ಮಾಡಿದರೆ, ಕಾರ್ಮಿಕರು ತಮ್ಮ ಬೆವರಿನಲ್ಲಿ ಸ್ನಾನ ಮಾಡಿ ಇತಿಹಾಸ ಬರೆಯುತ್ತಿದ್ದಾರೆ. ಇದು ಅವರ ಶಕ್ತಿ, ಸಂಕಲ್ಪ. ಕಾರ್ಮಿಕ ವರ್ಗದಲ್ಲಿ ಜಾತಿ, ಧರ್ಮದ ತಾರತಮ್ಯವಿಲ್ಲ. ಕಾರ್ಮಿಕರದ್ದು, ಬೆವರು, ಶ್ರಮದ ಒಂದು ಜಾತಿ. […]

ಸಮಗ್ರ ಸುದ್ದಿ

ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯಾಔಷಧ: ಕೆ.ವಿ.ಪ್ರಭಾಕರ್

ಕೋಲಾರ: ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯಾಔಷಧವಾಗಿದ್ದು, ಸಿದ್ಧಾರ್ಥ-ಬುದ್ಧನಾಗುವ ಮಾರ್ಗದಲ್ಲಿ ಪದ ಪಾಂಡಿತ್ಯ, ಶಬ್ದ ಚಮತ್ಕಾರಕ್ಕಿಂತ ಸತ್ಯ ಮತ್ತು ಸರಳತೆ ಬುದ್ಧನ ಆಯ್ಕೆಯಾಗಿತ್ತು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು. […]

ಸಮಗ್ರ ಸುದ್ದಿ

ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಯಕಕ್ಕೆ ಸಮಾನ ಗೌರವ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ ಉದ್ಘಾಟನೆ | ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ

ಬೆಂಗಳೂರು: ವ್ಯಾಪಕವಾಗಿ ಬೆಳೆಯುತ್ತಿರುವ ದೇಶದ ಬಾಹ್ಯಾಕಾಶ ಆರ್ಥಿಕತೆಗೆ ಗಮನಾರ್ಹ ಉತ್ತೇಜನ ನೀಡಲು ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊಟ್ಟ ಮೊದಲ ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರವು (ಸಿಒಇ ಸ್ಪೇಸ್‌ಟೆಕ್ ಫೌಂಡೇಷನ್) ಇಂದಿನಿಂದ ಬೆಂಗಳೂರಿನಲ್ಲಿ ಕಾರ್ಯಾರಂಭ […]

ಸಮಗ್ರ ಸುದ್ದಿ

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ: ಈಶ್ವರ ಖಂಡ್ರೆ

ಮಳವಳ್ಳಿ: ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ಪುನರುತ್ಥಾನವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಬೌದ್ಧ ಧರ್ಮದ ಪವಿತ್ರ ಗ್ರಂಥಗಳೆಂದು ಪರಿಗಣಿಸಲಾಗುವ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿಸಿ ಪ್ರಕಟಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ […]

ಸಮಗ್ರ ಸುದ್ದಿ

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

ಬೆಂಗಳೂರು: ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ […]

You cannot copy content of this page