ಕಲಬುರಗಿಯನ್ನು ಸುಸ್ಥಿರ ಹಾಗೂ ಉದ್ಯೋಗಸೃಷ್ಟಿಯ ನಗರವನ್ನಾಗಿ ರೂಪಿಸಲು ಸಂಕಲ್ಪ:ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲಬುರಗಿಯನ್ನು ಸ್ಮಾರ್ಟ್ ನಗರದ ಜೊತೆಗೆ ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿ ಹೊಂದಿದ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡಲಾಗಿದೆ. ನಗರದ ಅಭಿವೃದ್ಧಿಗಾಗಿ ನೂತನ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ವಿದೇಶಿ ಬಂಡವಾಳ ಆಕರ್ಷಣೆ, ಉದ್ಯೋಗ ಸೃಷ್ಟಿ ಹಾಗೂ […]
