ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಹೆಚ್ಚುವರಿ ಅಧಿಕಾರ ವಹಿಸಿಕೊಂಡ ಕೆಪಿಟಿಸಿಎಲ್ ಎಂಡಿ ಡಾ. ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. […]
