ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’| ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ
ಬೆಂಗಳೂರು:ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ […]
