ತಿರುಪತಿಗೆ ಆರು ತಿಂಗಳಲ್ಲಿ 20 ಲಕ್ಷ ಕೆ.ಜಿ ನಂದಿನಿ ತುಪ್ಪ ಪೂರೈಕೆ : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ | ತುಪ್ಪ ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ
ಬೆಂಗಳೂರು:”ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ ಸನ್ನಿಧಾನಕ್ಕೆ ಬಮುಲ್ ನಿಂದ 20 ಲಕ್ಷ ಕೆ.ಜಿ ತುಪ್ಪವನ್ನು ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್ ನಿಂದ ತುಪ್ಪ ಸರಬರಾಜು ಮಾಡಲಾಗುತ್ತಿತ್ತು” ಎಂದು ಬಮುಲ್ ಅಧ್ಯಕ್ಷರು, ನಿಕಟಪೂರ್ವ […]
