ಬೆಂಗಳೂರಿನ ಬಿಇಎಂಎಲ್‌ನಲ್ಲಿ ‘ಆದಿತ್ಯ’ ಸಂಕೀರ್ಣವನ್ನು ಉದ್ಘಾಟಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಬೆಂಗಳೂರು: ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಶನಿವಾರ ಬೆಂಗಳೂರಿನ ಬಿಇಎಂಎಲ್ ತಿಪ್ಪಸಂದ್ರ ಕ್ಯಾಂಪಸ್‌ಗೆ ಭೇಟಿ ನೀಡಿ, ಹೈ ಸ್ಪೀಡ್ ರೈಲು […]
